الصفحة الرئيسيةಲೋಕಲ್ ಎಕ್ಸ್ಪ್ರೆಸ್ ಮಾಜಿ ಸಚಿವ ಜನಾರ್ದನ ರೆಡ್ಡಿ ಆಸ್ಪತ್ರೆ ದಾಖಲು byharshitha -نوفمبر 15, 2021 0 ಬೆಂಗಳೂರು ; ಮಾಜಿ ಸಚಿವ ಜನಾರ್ದನ ರೆಡ್ಡಿಯವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ನಿನ್ನೆ ರಾತ್ರಿ ದಾಖಲಾಗಿದ್ದಾರೆ.ಜ್ವರದಿಂದ ಬಳಲುತ್ತಿದ್ದ ಅವರನ್ನು ನಿನ್ನೆ ರಾತ್ರಿ ಆಸ್ಪತ್ರೆ ದಾಖಲು ಮಾಡಲಾಗಿದೆ.
إرسال تعليق