ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕೆರೆಯಲ್ಲಿರುವ ಪಕ್ಷಿ ರಕ್ಷಿಸಲು ಹೋಗಿ ಯುವಕ ಸಾವು

ಕೆರೆಯಲ್ಲಿರುವ ಪಕ್ಷಿ ರಕ್ಷಿಸಲು ಹೋಗಿ ಯುವಕ ಸಾವು

 



ಶಿವಮೊಗ್ಗ: ಕೆರೆಯಲ್ಲಿರುವ ಪಕ್ಷಿ ರಕ್ಷಿಸಲು ಹೋಗಿ ಯುವಕನೊಬ್ಬ ಸಾವನ್ನಪ್ಪಿದ ಘಟನೆಯೊಂದು ಶಿವಮೊಗ್ಗದ ಬೊಮ್ಮನಕಟ್ಟೆಯ ಕೆರೆಯಲ್ಲಿ ನಡೆದಿದೆ. ಕೆರೆಯಲ್ಲಿ ಮುಳುಗಿ ಯುವಕ ಮಹಾದೇವ (20 ವರ್ಷ) ಸಾವನ್ನಪ್ಪಿದ್ದಾರೆ.


ಈ ಬಗ್ಗೆ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

0 Comments

Post a Comment

Post a Comment (0)

Previous Post Next Post