الصفحة الرئيسيةಅಪರಾಧ- ಅಪಘಾತ ಕೆರೆಯಲ್ಲಿರುವ ಪಕ್ಷಿ ರಕ್ಷಿಸಲು ಹೋಗಿ ಯುವಕ ಸಾವು byharshitha -نوفمبر 10, 2021 0 ಶಿವಮೊಗ್ಗ: ಕೆರೆಯಲ್ಲಿರುವ ಪಕ್ಷಿ ರಕ್ಷಿಸಲು ಹೋಗಿ ಯುವಕನೊಬ್ಬ ಸಾವನ್ನಪ್ಪಿದ ಘಟನೆಯೊಂದು ಶಿವಮೊಗ್ಗದ ಬೊಮ್ಮನಕಟ್ಟೆಯ ಕೆರೆಯಲ್ಲಿ ನಡೆದಿದೆ. ಕೆರೆಯಲ್ಲಿ ಮುಳುಗಿ ಯುವಕ ಮಹಾದೇವ (20 ವರ್ಷ) ಸಾವನ್ನಪ್ಪಿದ್ದಾರೆ.ಈ ಬಗ್ಗೆ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
إرسال تعليق