ರಾಯ್ಪುರ್ : ರಾಜನಂದಗಾಂವ್ನ ಖೈರಗಢ ವಿಧಾನಸಭಾ ಕ್ಷೇತ್ರದ ಜನತಾ ಕಾಂಗ್ರೆಸ್ ಶಾಸಕ ದೇವವ್ರತ ಸಿಂಗ್ ಹೃದಯಾಘಾತದಿಂದ ನಿಧನರಾದರು.
52 ವರ್ಷದ ಇವರು ಬುಧವಾರ ತಡರಾತ್ರಿ 3 ಗಂಟೆ ಸುಮಾರಿನಲ್ಲಿ ದೇವವ್ರತ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರು ಅಷ್ಟರಲ್ಲಿ ಕೊನೆಯುಸಿರೆಳೆದಿದ್ದರು.
Post a Comment