ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಜನತಾ ಕಾಂಗ್ರೆಸ್ ಶಾಸಕ ದೇವವ್ರತ ಸಿಂಗ್ ನಿಧನ

ಜನತಾ ಕಾಂಗ್ರೆಸ್ ಶಾಸಕ ದೇವವ್ರತ ಸಿಂಗ್ ನಿಧನ


 

ರಾಯ್​ಪುರ್ : ರಾಜನಂದಗಾಂವ್​ನ ಖೈರಗಢ ವಿಧಾನಸಭಾ ಕ್ಷೇತ್ರದ ಜನತಾ ಕಾಂಗ್ರೆಸ್​ ಶಾಸಕ ದೇವವ್ರತ ಸಿಂಗ್ ಹೃದಯಾಘಾತದಿಂದ ನಿಧನರಾದರು.

52 ವರ್ಷದ ಇವರು ಬುಧವಾರ ತಡರಾತ್ರಿ 3 ಗಂಟೆ ಸುಮಾರಿನಲ್ಲಿ ದೇವವ್ರತ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರು ಅಷ್ಟರಲ್ಲಿ ಕೊನೆಯುಸಿರೆಳೆದಿದ್ದರು.


0 تعليقات

إرسال تعليق

Post a Comment (0)

أحدث أقدم