ಶಾಂತಿಮೊಗರು ; ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ನಡೆದ ಘಟನೆಯೊಂದು ಶಾಂತಿಮೊಗರು ಎಂಬಲ್ಲಿ ನಡೆದಿದೆ.
ಶಾಂತಿಮೊಗರು ಮಾರ್ಗವಾಗಿ ಕಡಬಕ್ಕೆ ತೆರಳುತ್ತಿದ್ದ ವೇಳೆ ಬಸ್ ಹಾಗೂ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಕ್ರೆಟಾ ಕಾರಿನ ಮಧ್ಯೆ ಅಪಫಾತ ಸಂಭವಿಸಿದೆ.
ಈ ಅಪಘಾತದಲ್ಲಿ ಕಾರಿನ ಎದುರು ಭಾಗ ನುಜ್ಜುಗುಜ್ಜಾಗಿದ್ದು, ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಲಿಲ್ಲ ಎಂದು ತಿಳಿದು ಬಂದಿದೆ.
إرسال تعليق