ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕೆಎಸ್ಆರ್ ಟಿಸಿ ಬಸ್ ಮತ್ತು ಬೈಕ್ ಅಪಘಾತ ಇಬ್ಬರು ಸಾವು

ಕೆಎಸ್ಆರ್ ಟಿಸಿ ಬಸ್ ಮತ್ತು ಬೈಕ್ ಅಪಘಾತ ಇಬ್ಬರು ಸಾವು

 


ಶಿವಮೊಗ್ಗ:
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮಾಚೇನಹಳ್ಳಿ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಕೆಎಸ್​​ಆರ್​ಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದರು.

ಮೃತರನ್ನು ಮಂಜುನಾಥ್ (28)ವರ್ಷ ಮತ್ತು ಅಂತೋನಿ (35)ವರ್ಷ ಎಂದು ಗುರುತಿಸಲಾಗಿದೆ. ಇಬ್ಬರೂ ಭದ್ರಾವತಿ ತಾಲೂಕಿನ ಜಯಂತಿ ನಗರ ಗ್ರಾಮಸ್ಥರಾಗಿದ್ದಾರೆ.

ಬಸ್​ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಭದ್ರಾವತಿಯ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

0 Comments

Post a Comment

Post a Comment (0)

Previous Post Next Post