ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಂಗಳೂರು ; ಎರಡು ಗುಂಪುಗಳ ನಡುವೆ ತಲ್ವಾರ್ ದಾಳಿ

ಮಂಗಳೂರು ; ಎರಡು ಗುಂಪುಗಳ ನಡುವೆ ತಲ್ವಾರ್ ದಾಳಿ

 


ಮಂಗಳೂರು: ಎರಡು ಗುಂಪುಗಳ ನಡುವೆ ಗ್ಯಾಂಗ್ ವಾರ್ ನಡೆದಿದ್ದು, ತಲ್ವಾರ್ ಹಿಡಿದು ಹೊಡೆದಾಡಿಕೊಂಡಿರುವ ಘಟನೆಯೊಂದು ನಡೆದಿದೆ. ಮಂಗಳೂರಿನ ಬರ್ಕೆ ಬಳಿ ಎರಡು ಗುಂಪುಗಳು ತಲ್ವಾರ್ ಹಿಡಿದು ಹೊಡೆದಾಡಿಕೊಂಡಿದ್ದಾರೆ.


ಹೊಡೆದಾಟದಲ್ಲಿ ಶ್ರವಣ್ ಎಂಬಾತನಿಗೆ ಗಂಭೀರವಾಗಿ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ  ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0 تعليقات

إرسال تعليق

Post a Comment (0)

أحدث أقدم