ಮಂಗಳೂರು: ಸೆಪ್ಟೆಂಬರ್ ಮತ್ತು ಅಕ್ಟೋಬರ್ ನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ತರಗತಿಯ 1, 3 ಮತ್ತು 4ನೇ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶವನ್ನು ವಿವಿ ಪ್ರಕಟಿಸಿದೆ.
ವಿದ್ಯಾರ್ಥಿಗಳು ಮಂಗಳೂರು ವಿವಿ ಅಧಿಕೃತ ಜಾಲತಾಣದಲ್ಲಿ ಪರೀಕ್ಷೆಯ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
ಈ ಬಗ್ಗೆ ಮಂಗಳೂರು ವಿಶ್ವವಿದ್ಯಾಲಯವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿದ್ದು, ವಿವಿಯಿಂದ ನಡೆಸಲಾದಂತ ಪದವಿಯ ಸೆಮಿಸ್ಟರ್ ಪರೀಕ್ಷೆ ಫಲಿತಾಂಶವನ್ನು https://mangaloreuniversity.ac.in/ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.
ವಿದ್ಯಾರ್ಥಿಗಳು ಈ ವೆಬ್ ಸೈಟ್ ನಲ್ಲಿ ತಮ್ಮ ನೋಂದಣಿ ಸಂಖ್ಯೆ ನಮೂದಿಸಿ, ಫಲಿತಾಂಶ ವೀಕ್ಷಿಸಬಹುದಾಗಿ ಎಂದು ತಿಳಿಸಿದೆ.
ಫಲಿತಾಂಶ ವೀಕ್ಷಿಸಲು ಈ ಹಂತಗಳನ್ನು ಅನುಸರಿಸಿ
ವಿದ್ಯಾರ್ಥಿಗಳು ಮಂಗಳೂರು ವಿವಿ ಅಧಿಕೃತ ಜಾಲತಾಣ https://mangaloreuniversity.ac.in/ ಕ್ಕೆ ಫಲಿತಾಂಶ ವೀಕ್ಷಿಸಲು ತೆರಳಬೇಕು.
ಈ ಜಾಲತಾಣದಲ್ಲಿ ಫಲಿತಾಂಶ ವೀಕ್ಷಣೆಯ ಲಿಂಕ್
ಈ ಬಳಿಕ ನಿಮ್ಮ ನೋಂದಣಿ ಸಂಖ್ಯೆ ಹಾಗೂ ಸೆಕ್ಯುರಿಟಿ ಪಿನ್ ನಮೂದಿಸಿ.
ಆ ನಂತ್ರ ನಿಮ್ಮ ಫಲಿತಾಂಶವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.
Post a Comment