ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪ್ರಾಥಮಿಕ ಹಾಗೂ ಪ್ರೌಢಶಾಲಾ ಖಾಲಿ ಇರುವ ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ

ಪ್ರಾಥಮಿಕ ಹಾಗೂ ಪ್ರೌಢಶಾಲಾ ಖಾಲಿ ಇರುವ ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ

 


ಶಿವಮೊಗ್ಗ: 2021-22 ನೇ ಪ್ರಸಕ್ತ ಸಾಲಿನ ಶಿವಮೊಗ್ಗ ಜಿಲ್ಲೆಯಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿ ಕುರಿತು ಸರ್ಕಾರದ ಆದೇಶದಂತೆ ಪ್ರಾಥಮಿಕ ಶಾಲೆಗಳಲ್ಲಿ 535 ಮತ್ತು ಸರ್ಕಾರಿ ಪ್ರೌಢಶಾಲೆಗಳಲ್ಲಿ 122 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ತಾಲ್ಲೂಕುವಾರು ಮರುಹಂಚಿಕೆ ಮಾಡಲಾಗಿರುತ್ತದೆ.

ಆಸಕ್ತ ಅಭ್ಯರ್ಥಿಗಳು ಸಂಬಂಧಿಸಿದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು ಅಗತ್ಯ ಶೈಕ್ಷಣಿಕ ದಾಖಲೆಗಳೊಂದಿಗೆ ಸಂಪರ್ಕಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು(ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

0 تعليقات

إرسال تعليق

Post a Comment (0)

أحدث أقدم