ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಚಾಲಕನ ನಿಯಂತ್ರಣ ತಪ್ಪಿ ಮದುವೆ ವಾಹನ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ ಮದುವೆ ವಾಹನ ಪಲ್ಟಿ

 


ಚಿಕ್ಕಮಗಳೂರು: ನವ ವಿವಾಹಿತರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿವಾಹವಾಗಿ ಚಿಕ್ಕಮಗಳೂರಿಗೆ ಹಿಂತಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾದ ಘಟನೆಯೊಂದು ಚಾರ್ಮಾಡಿ ಘಾಟ್ ನ ನಾಲ್ಕನೇ ತಿರುವಿನಲ್ಲಿ ನಡೆದಿದೆ.

ಚಿಕ್ಕಮಗಳೂರು ಮೂಲದ ವಧು-ವರರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿವಾಹವಾಗಿ ಚಿಕ್ಕಮಗಳೂರಿಗೆ ವಾಪಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಹನ ಕಂದಕ್ಕೆ ಉರುಳಿದೆ. ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ. ಪ್ರಯಾಣಿಕರಿಗೆ ಹಾಗೂ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.


0 تعليقات

إرسال تعليق

Post a Comment (0)

أحدث أقدم