ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹಿರಿಯ ನಟ ರಾಜೇಶ್ ಅವರ ಪತ್ನಿ ಪಾರ್ವತಮ್ಮ ನಿಧನ

ಹಿರಿಯ ನಟ ರಾಜೇಶ್ ಅವರ ಪತ್ನಿ ಪಾರ್ವತಮ್ಮ ನಿಧನ




ಬೆಂಗಳೂರು: ಹಿರಿಯ ನಟ ರಾಜೇಶ್ ಅವರ ಪತ್ನಿ ಪಾರ್ವತಮ್ಮ ನಿಧನ ಹೊಂದಿದ್ದು, ಅವರಿಗೆ 78 ವರ್ಷ ವಯಸ್ಸಾಗಿತ್ತು.  ಬೆಂಗಳೂರಿನ ವಿದ್ಯಾರಣ್ಯಪುರದ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

ಪಾರ್ವತಮ್ಮ ಅವರು ಪತಿ, ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. 

0 Comments

Post a Comment

Post a Comment (0)

Previous Post Next Post