الصفحة الرئيسيةನಿಧನ ಹಿರಿಯ ನಟ ರಾಜೇಶ್ ಅವರ ಪತ್ನಿ ಪಾರ್ವತಮ್ಮ ನಿಧನ byharshitha -نوفمبر 24, 2021 0 ಬೆಂಗಳೂರು: ಹಿರಿಯ ನಟ ರಾಜೇಶ್ ಅವರ ಪತ್ನಿ ಪಾರ್ವತಮ್ಮ ನಿಧನ ಹೊಂದಿದ್ದು, ಅವರಿಗೆ 78 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ವಿದ್ಯಾರಣ್ಯಪುರದ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ಪಾರ್ವತಮ್ಮ ಅವರು ಪತಿ, ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
إرسال تعليق