ಹೈದರಾಬಾದ್: ಶುಕ್ರವಾರದ ದಿನದಂದು ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾದ ನಟ ಪುನೀತ್ ರಾಜ್ ಕುಮಾರ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಶನಿವಾರದಂದು ತೆಲುಗು ನಟ ನಂದಮೂರಿ ಬಾಲಕೃಷ್ಣ ಆಗಮಿಸಿದ್ದರು.
ಇದೀಗ ಹಲವು ದಿನಗಳಿಂದ ಅನುಭವಿಸುತ್ತಿದ್ದಂತ ಭುಜದ ನೋವಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
إرسال تعليق