ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಾರ್ಕಳ ; ಮನೆಗೆ ಸಿಡಿಲು ಬಡಿದು ವೃದ್ಧ ಸಾವು

ಕಾರ್ಕಳ ; ಮನೆಗೆ ಸಿಡಿಲು ಬಡಿದು ವೃದ್ಧ ಸಾವು

 


ಉಡುಪಿ: ನಿನ್ನೆ ಇಡೀ ದಿನ ಮೋಡ ಕವಿದ ವಾತಾವರಣ, ಉಡುಪಿ ಜಿಲ್ಲೆಯ ವಿವಿಧೆಡೆ ಮಳೆಯಾಗಿದ್ದು, ಕಾರ್ಕಳದ ಬೈಲೂರು ಸಮೀಪದ ನೀರೆ ಎಂಬಲ್ಲಿ ಮನೆಯೊಂದಕ್ಕೆ ಸಿಡಿಲು ಬಡಿದು ವೃದ್ಧರೊಬ್ಬರು ಮೃತಪಟ್ಟ ಘಟನೆಯೊಂದು ವರದಿಯಾಗಿದೆ.

0 Comments

Post a Comment

Post a Comment (0)

Previous Post Next Post