ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಇಂದು ಕನ್ನಡದ ಖ್ಯಾತ ನಟ ಅಂಬರೀಶ್ ಅವರ ಮೂರು ವರ್ಷದ ಪುಣ್ಯ ಸ್ಮರಣೆ

ಇಂದು ಕನ್ನಡದ ಖ್ಯಾತ ನಟ ಅಂಬರೀಶ್ ಅವರ ಮೂರು ವರ್ಷದ ಪುಣ್ಯ ಸ್ಮರಣೆ

 


ಬೆಂಗಳೂರು: ಕನ್ನಡದ ಖ್ಯಾತ ನಟ, ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಶ್ ಅವರು ನಮ್ಮನ್ನಗಲಿ ಇಂದಿಗೆ ಮೂರು ವರ್ಷ. ಅವರ ಅಭಿಮಾನಿಗಳು ನೆಚ್ಚಿನ ನಟನನ್ನು ನೆನಪಿಸಿಕೊಳ್ಳುತ್ತಿದ್ದಾರೆ.


ಕಂಠೀರವ ಸ್ಟುಡಿಯೋದಲ್ಲಿ ಇಂದು ಬುಧವಾರ ನಡೆದ ಅಂಬರೀಶ್ ಅವರ 3 ನೇ ವರ್ಷದ ಪುಣ್ಯಸ್ಮರಣಾ ಕಾರ್ಯಕ್ರಮ ನಡೆಯಿತು.

ಅಂಬರೀಶ್ ಅವರ ಪತ್ನಿ ಸಂಸದೆ ಸುಮಲತಾ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಅಭಿಮಾನಿಗಳು ಉಪಸ್ಥಿತರಿದ್ದರು.

0 Comments

Post a Comment

Post a Comment (0)

Previous Post Next Post