ಬೆಂಗಳೂರು: ಕನ್ನಡದ ಖ್ಯಾತ ನಟ, ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಶ್ ಅವರು ನಮ್ಮನ್ನಗಲಿ ಇಂದಿಗೆ ಮೂರು ವರ್ಷ. ಅವರ ಅಭಿಮಾನಿಗಳು ನೆಚ್ಚಿನ ನಟನನ್ನು ನೆನಪಿಸಿಕೊಳ್ಳುತ್ತಿದ್ದಾರೆ.
ಕಂಠೀರವ ಸ್ಟುಡಿಯೋದಲ್ಲಿ ಇಂದು ಬುಧವಾರ ನಡೆದ ಅಂಬರೀಶ್ ಅವರ 3 ನೇ ವರ್ಷದ ಪುಣ್ಯಸ್ಮರಣಾ ಕಾರ್ಯಕ್ರಮ ನಡೆಯಿತು.
ಅಂಬರೀಶ್ ಅವರ ಪತ್ನಿ ಸಂಸದೆ ಸುಮಲತಾ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಅಭಿಮಾನಿಗಳು ಉಪಸ್ಥಿತರಿದ್ದರು.
إرسال تعليق