ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಅಶ್ವತ್ಥ ನಾರಾಯಣ ತಮ್ಮ ಕುಟುಂಬದ ವಿರುದ್ಧವೇ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಪತ್ನಿ, ಮಗ ಹಾಗೂ 3ನೇ ಮಗಳು ತಮ್ಮನ್ನು ಚೆನ್ನಾಗಿ ನೋಡಿಕೊಳ್ಳುತ್ತಿಲ್ಲ, ತನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಬಸವೇಶ್ವರ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
2ನೇ ಮಗಳ ಜೊತೆ ಪೊಲೀಸ್ ಠಾಣೆಗೆ ಬಂದ ಅಶ್ವತ್ಥ ನಾರಾಯಣ ಕುಟುಂಬದವರ ವಿರುದ್ಧ ದೂರು ದಾಖಲಿಸಿದ್ದಾರೆ.
Post a Comment