ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ರೋಸಯ್ಯ ನಿಧನ

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ರೋಸಯ್ಯ ನಿಧನ

 


ಹೈದರಾಬಾದ್ : ಅನಾರೋಗ್ಯದಿಂದ ಬಳಲುತ್ತಿದ್ದ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕೊನಿಜೆಟಿ ರೋಸಯ್ಯ (89) ಇಂದು ನಿಧನರಾಗಿದ್ದಾರೆ.

ತೀವ್ರ ಅನಾರೋಗ್ಯದ ಕಾರಣ ರೋಸಯ್ಯ ಅವರನ್ನು ಹೈದರಾಬಾದ್ ನ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಕಾಂಗ್ರೆಸ್ ನಲ್ಲಿ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದ ರೋಸಯ್ಯ ಅವರು, ಶಾಸಕರಾಗಿ, ಸಂಸದರಾಗಿ ಮುಖ್ಯಮಂತ್ರಿಯಾಗಿ, ತಮಿಳುನಾಡಿನ ಗವರ್ನರ್ ಆಗಿ ಸೇವೆ ಸಲ್ಲಿಸಿದ್ದಾರೆ.

0 Comments

Post a Comment

Post a Comment (0)

Previous Post Next Post