ಹೈದರಾಬಾದ್ : ಅನಾರೋಗ್ಯದಿಂದ ಬಳಲುತ್ತಿದ್ದ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕೊನಿಜೆಟಿ ರೋಸಯ್ಯ (89) ಇಂದು ನಿಧನರಾಗಿದ್ದಾರೆ.
ತೀವ್ರ ಅನಾರೋಗ್ಯದ ಕಾರಣ ರೋಸಯ್ಯ ಅವರನ್ನು ಹೈದರಾಬಾದ್ ನ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಕಾಂಗ್ರೆಸ್ ನಲ್ಲಿ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದ ರೋಸಯ್ಯ ಅವರು, ಶಾಸಕರಾಗಿ, ಸಂಸದರಾಗಿ ಮುಖ್ಯಮಂತ್ರಿಯಾಗಿ, ತಮಿಳುನಾಡಿನ ಗವರ್ನರ್ ಆಗಿ ಸೇವೆ ಸಲ್ಲಿಸಿದ್ದಾರೆ.
إرسال تعليق