ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಅಹ್ವಾನ

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಅಹ್ವಾನ

 


ದಾವಣಗೆರೆ : ಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಒಂದು ವರ್ಷದ ಅವಧಿಗೆ ಅತಿಥಿ ಉಪನ್ಯಾಸಕರಾಗಿ ನೇಮಕಗೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಬಿ.ಇ/ಎಂ.ಟೆಕ್‍ನ ಮೆಕ್ಯಾನಿಕಲ್/ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಹಾಗೂ ಕನಿಷ್ಠ ಎರಡು ವರ್ಷಗಳ ಅನುಭವವುಳ್ಳ ಅಭ್ಯರ್ಥಿಗಳು ಸ್ವವಿವರ ಮತ್ತು ವಿದ್ಯಾರ್ಹತೆಯ ಪ್ರಮಾಣ ಪತ್ರದೊಂದಿಗೆ ಅರ್ಜಿ ಸಲ್ಲಿಸಬಹುದು.

ಅರ್ಜಿಯನ್ನು ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ 22 ಸಿ&ಡಿ, ಕೆಐಏಡಿಬಿ ಇಂಡಸ್ಟ್ರೀಯಲ್ ಏರಿಯಾ, ಹರ್ಲಾಪುರ, ಹರಿಹರ-577601 ದೂ.ಸಂ: 08192-243937 ನ್ನು ಇವರಿಗೆ ಸಲ್ಲಿಸಬೇಕು.


0 Comments

Post a Comment

Post a Comment (0)

Previous Post Next Post