ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನಟ ಪ್ರಜ್ವಲ್ ದೇವರಾಜ್ ನಟನೆಯ ' ಅರ್ಜುನ್ ಗೌಡ' ಟ್ರೈಲರ್ ರಿಲೀಸ್

ನಟ ಪ್ರಜ್ವಲ್ ದೇವರಾಜ್ ನಟನೆಯ ' ಅರ್ಜುನ್ ಗೌಡ' ಟ್ರೈಲರ್ ರಿಲೀಸ್


ಬೆಂಗಳೂರು: ಡೈನಾಮಿಕ್ ಸ್ಟಾರ್ ಪ್ರಜ್ವಲ್ ದೇವರಾಜ್ ಅಭಿನಯದ ಬಹುನಿರೀಕ್ಷಿತ 'ಅರ್ಜುನ್ ಗೌಡ' ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 

ಸಖತ್ ಆಕ್ಷನ್ ನಿಂದ ಕೂಡಿರುವ ಟ್ರೈಲರ್ ನಲ್ಲಿ ಓರ್ವ ಪತ್ರಕರ್ತನ ಪಾತ್ರದಲ್ಲಿ ನಟ ಪ್ರಜ್ವಲ್ ದೇವರಾಜ್ ಕಾಣಿಸಿಕೊಂಡಿದ್ದಾರೆ. ಉತ್ತಮ ನಿರೀಕ್ಷೆಯನ್ನು ಇಟ್ಟುಕೊಂಡಿರುವ ಈ ಸಿನಿಮಾ ಹೇಗೆ ಮೂಡಿ ಬರಲಿದೆ ಎಂಬ ಕುತೂಹಲದಲ್ಲಿ ಅಭಿಮಾನಿಗಳು ಕಾಯುತ್ತಿದ್ದಾರೆ.

ಇನ್ನು ದಿವಂಗತ ನಿರ್ಮಾಪಕ ರಾಮು ಅವರು ಕೊನೆಯದಾಗಿ ನಿರ್ಮಾಣ ಮಾಡಿದ ಸಿನಿಮಾ ಇದಾಗಿದ್ದು ಚಿತ್ರಕ್ಕೆ ಲಕ್ಕಿ ಶಂಕರ್ ನಿರ್ದೇಶನ ಮಾಡಿದ್ದಾರೆ. ಚಿತ್ರವು ಇದೇ ಡಿಸಬರ್ 31 ರಂದು ರಾಜ್ಯದಾದ್ಯಂತ ತೆರೆಕಾಣಲಿದೆ.

0 Comments

Post a Comment

Post a Comment (0)

Previous Post Next Post