ಚಿಕ್ಕಮಗಳೂರು: ನರಸಿಂಹ ರಾಜಪುರ ತಾಲೂಕಿನ ಖಾಸಗಿ ಶಾಲೆಯೊಂದರಲ್ಲಿ 10 ವಿದ್ಯಾರ್ಥಿಗಳು, ಓರ್ವ ಶಿಕ್ಷಕ ಸೇರಿ 11 ಜನರಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದೆ. ಈ ಕಾರಣ ದಿಂದ ಒಂದು ವಾರಗಳ ಕಾಲ ಶಾಲೆಯನ್ನು ಸೀಲ್ ಡೌನ್ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಆರೋಗ್ಯ ಇಲಾಖೆಯು ಪಾಸಿಟಿವ್ ಆದ ವಿದ್ಯಾರ್ಥಿಗಳು, ಶಿಕ್ಷಕರಿಗೆ ಮನೆಯಲ್ಲೇ ಐಸೊಲೇಷನ್ ಮಾಡಿ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಿದೆ.
Post a Comment