ಬೆಂಗಳೂರು ; ಇಂದಿನಿಂದ ಗ್ಯಾಸ್ ದರವನ್ನು ಹೆಚ್ಚಿಸಿದ್ದು, ವಾಣಿಜ್ಯ ಸಿಲಿಂಡರ್ ಬೆಲೆಯನ್ನು 100 ರೂ. ಹೆಚ್ಚು ಮಾಡಲಾಗಿದೆ.
ಕಮರ್ಷಿಯಲ್ ಸಿಲಿಂಡರ್‌ಗಳ ಬೆಲೆ 2100₹ ತಲುಪಿದ್ದು, ಹೋಟೆಲ್, ರೆಸ್ಟೋರೆಂಟ್‌ನಲ್ಲಿ ಆಹಾರ ಮತ್ತು ಪಾನೀಯಗಳ ಬೆಲೆ ದುಬಾರಿಯಾಗುವ ಆತಂಕ ಎದುರಾಗಿದೆ.
ಬೆಲೆ ಏರಿಕೆ ಬಳಿಕ ದೇಶದ ರಾಜಧಾನಿಯಲ್ಲಿ 19 ಕೆಜಿ ಸಿಲಿಂಡರ್ ಬೆಲೆ 2101 ರೂಪಾಯಿಗೆ ಏರಿದೆ. ನವೆಂಬರ್ 1 ರಂದು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆಯನ್ನು 266 ರೂ. ಹೆಚ್ಚಿಸಲಾಗಿತ್ತು.
Post a Comment