ಬೆಂಗಳೂರು : ಮಳೆಯಿಂದಾಗಿ ತರಕಾರಿ ಬೆಲೆ ನಾಶವಾಗಿದ್ದು ಹೀಗಾಗಿ ತರಕಾರಿ ಬೆಲೆ ಏರಿಕೆಗೆ ಕಾರಣವಾಗಿದ್ದು, ಟೊಮೆಟೋ, ಈರುಳ್ಳಿ ಬೀನ್ಸ್ ಸೇರಿದಂತೆ ತರಕಾರಿ ಬೆಲೆಯಲ್ಲಿ ಹೆಚ್ಚಳವಾಗಿದೆ.
ಮಳೆಯಿಂದ ಹಾನಿಯಾಗಿದ್ದು, ಅಗತ್ಯದಷ್ಟು ತರಕಾರಿ ಪೂರೈಕೆಗೆ ಇನ್ನು ಕೆಲವು ದಿನ ಕಾಯಬೇಕಾಗಿದೆ. ಹೀಗಾಗಿ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ.
ಬದನೆಕಾಯಿ 80 ರೂ.ಗೆ ಏರಿಕೆಯಾಗಿದೆ. ಟೊಮೆಟೋ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕೆಜಿ ಟೊಮೆಟೋ ಬೆಲೆ 120 ರೂ.ಗೆ ಏರಿಕೆಯಾಗಿದೆ.
ಒಂದು ಕೆಜಿ ನವೀಲುಕೋಸು 100 ರೂ. ಇದ್ದರೆ, ಬೀನ್ಸ್ 90 ರೂ. ಮೂಲಂಗಿ 80 ರೂ. ಕ್ಯಾಪ್ಸಿಕಂ 80 ರೂ. ಹೀರೆಕಾಯಿ 80 ರೂ. ಸೋರೆಕಾಯಿ 80 ರೂ.ಗೆ ಏರಿಕೆಯಾಗಿದೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment