ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕುದ್ರೋಳಿ ಕ್ಷೇತ್ರಕ್ಕೆ ಚಿತ್ರನಟ ಸುದೀಪ್ ಭೇಟಿ

ಕುದ್ರೋಳಿ ಕ್ಷೇತ್ರಕ್ಕೆ ಚಿತ್ರನಟ ಸುದೀಪ್ ಭೇಟಿ



ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಚಿತ್ರನಟ ಸುದೀಪ್ ಗುರುವಾರ ಸಂಜೆ ಭೇಟಿ ನೀಡಿ, ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭ ಚಲನಚಿತ್ರ ನಿರ್ದೇಶಕ ರಾಜೇಶ್ ಭಟ್, ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಹೆಚ್.ಎಸ್. ಸಾಯಿರಾಂ, ಕ್ಷೇತ್ರದ ಟ್ರಸ್ಟಿ ಶೇಖರ್ ಪೂಜಾರಿ, ಮ್ಯಾನೇಜರ್ ವಿನೀತ್ ಅವರು ಉಪಸ್ಥಿತರಿದ್ದರು.

(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ




0 تعليقات

إرسال تعليق

Post a Comment (0)

أحدث أقدم