ಈ ಸಂಸ್ಥೆಯು ಪ್ರತೀ ವರ್ಷವು ಕನ್ನಡದ ಪರ ಏನಾದರೂ ಒಂದು ಸೇವೆಯನ್ನು ನಿರಂತರವಾಗಿ ಮಾಡುತ್ತಾ ಬಂದಿದ್ದು ಈ ಬಾರಿ ಕೋಟೆನಾಡು ಚಿತ್ರದುರ್ಗದಲ್ಲಿ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ಹರೀಶ್ ಇವರು ಕೊಡಿಯಾಲ ಗ್ರಾಮದ ಬಾಬು ಎಚ್.ಆರ್ ಮತ್ತು ಕಮಲ ದಂಪತಿಯ ಪುತ್ರನಾಗಿದ್ದು ಖಾಸಗಿ ಸುದ್ದಿ ವಾಹಿನಿಯೊಂದರ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
إرسال تعليق