ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಶ್ರೀ ರಾಘವೇಂದ್ರ ಭಾರತೀ ಪಾಂಡಿತ್ಯ ಪುರಸ್ಕಾರ

ಶ್ರೀ ರಾಘವೇಂದ್ರ ಭಾರತೀ ಪಾಂಡಿತ್ಯ ಪುರಸ್ಕಾರ


ಶ್ರೀ ರಾಘವೇಂದ್ರ ಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂದರ್ಭದಲ್ಲಿ ಕೆಕ್ಕಾರು ಶ್ರೀ ರಘೂತ್ತಮ ಮಠದಲ್ಲಿ ದಿನಾಂಕ 11-12-2021 ಶನಿವಾರ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ದೈವಜ್ಞ ವಳಕ್ಕುಂಜ  ಶ್ರೀ ವೆಂಕಟರಮಣ ಭಟ್ಟರಿಗೆ ಶ್ರೀ ರಾಘವೇಂದ್ರ ಭಾರತೀ ಪಾಂಡಿತ್ಯ ಪುರಸ್ಕಾರ ಅನುಗ್ರಹಿಸಿ ಆಶೀರ್ವದಿಸಿದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post