ಪಾಣಾಜೆ: ಡಿಪಾರ್ಟ್ ಮೆಂಟ್ ಆಫ್ ಸೈನ್ಸ್ ಆಂಡ್ ಟೆಕ್ನಾಲಜಿ ಮತ್ತು ನ್ಯಾಷನಲ್ ಇನ್ನೋವೇಶನ್ ಫೌಂಡೇಶನ್ ಆಫ್ ಇಂಡಿಯಾ ಇದರ ವತಿಯಿಂದ ನಡೆಯುವ ಇನ್ ಸ್ಪೈರ್ ಅವಾರ್ಡ್ ಸ್ಕೀಮ್ 2021-2022 ಕ್ಕೆ ಸುಬೋಧ ಪ್ರೌಢಶಾಲೆ ಪಾಣಾಜೆ ಇದರ ಹತ್ತನೇ ತರಗತಿ ವಿದ್ಯಾರ್ಥಿಗಳಾದ ಅನನ್ಯ ಎಸ್ ಮತ್ತು ಅವನೀಶ್ ಭಾರದ್ವಾಜ್ ಬಿ. ಆಯ್ಕೆಯಾಗಿದ್ದಾರೆ.
ಇವರಿಗೆ ಶಾಲೆಯ ಶಿಕ್ಷಕ ಕೀರ್ತಿ ಸುಬ್ರಹ್ಮಣ್ಯ ಹಾಗೂ ಶಿಕ್ಷಕಿ ಪ್ರಜ್ಞ ಮಾರ್ಗದರ್ಶನ ನೀಡಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯ ಶ್ರೀಪತಿ ಇಂದಾಜೆ ಅವರು ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment