ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಅಯ್ಯಪ್ಪ ಸನ್ನಿಧಿ ತೆರೆಯಲು ಮುಂದಾದ ಕೇರಳ ಸರ್ಕಾರ

ಅಯ್ಯಪ್ಪ ಸನ್ನಿಧಿ ತೆರೆಯಲು ಮುಂದಾದ ಕೇರಳ ಸರ್ಕಾರ

 


ಪತ್ತನಂತಿಟ್ಟ (ಕೇರಳ): ಕೋವಿಡ್ ಪ್ರಕರಣಗಳು ಕಡಿಮೆಯಾದ ಹಿನ್ನೆಲೆ ಅಯ್ಯಪ್ಪಸ್ವಾಮಿ ಸನ್ನಿಧಿಗೆ ತೆರಳುವುದಕ್ಕೆ ಮಾರ್ಗ ಓಪನ್ ಆಗಿದೆ. ಪಂಪಾದಿಂದ ನೀಲಿಮಲ ಮಾರ್ಗದಲ್ಲಿ ತೆರಳಲು ಅವಕಾಶ ನೀಡಲಾಗುತ್ತಿದೆ.

ಮುಂಜಾಗ್ರತ ಕ್ರಮವಾಗಿ ಮಾರ್ಗ ಮಧ್ಯೆ ಆರೋಗ್ಯ ತಪಾಸಣೆಗೆ ಕೇಂದ್ರಗಳನ್ನ ತೆರೆಯಲಾಗಿದೆಂದು ಕೇರಳ ಮುಖ್ಯಮಂತ್ರಿ ಕಚೇರಿಯಿಂದ ಅಧಿಕೃತ ಮಾಹಿತಿ ಲಭ್ಯವಾಗಿದೆ.

ಕೋವಿಡ್ ಕಾರಣದಿಂದ ಕಳೆದ ಬಾರಿ ಅಯ್ಯಪ್ಪಸ್ವಾಮಿ ದೇವರ ದರ್ಶನಕ್ಕೆ ನಿರ್ಬಂಧ ಹೇರಲಾಗಿತ್ತು. ಇದೀಗ ಕೇರಳದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಕಡಿಮೆಯಾಗಿದ್ದರಿಂದ ದೇಗುಲಕ್ಕೆ ತೆರಳಲು ಮತ್ತೆ ಅವಕಾಶ ಸಿಕ್ಕಿದೆ.

0 تعليقات

إرسال تعليق

Post a Comment (0)

أحدث أقدم