ಪುತ್ತೂರು ; ಚಾಲಕನ ನಿಯಂತ್ರಣ ತಪ್ಪಿ ಕಾರು ಪುತ್ತೂರು- ಪಾಣಾಜೆ ರಸ್ತೆಯ ಚೆಲ್ಯಡ್ಕ ಎಂಬಲ್ಲಿನ ತೋಟಕ್ಕೆ ಉರುಳಿ ಬಿದ್ದಿರುವ ಘಟನೆಯೊಂದು ಗುರುವಾರ ಮುಂಜಾನೆ ಸಂಭವಿಸಿದೆ.
ಬೆಟ್ಟಂಪಾಡಿ ಸಮೀಪದ ಡೆಮ್ಮಂಗಾರದಿಂದ ಪುತ್ತೂರಿಗೆ ಹೊರಟಿದ್ದ ಕಾರು ಚೆಲ್ಯಡ್ಕ ಎಂಬಲ್ಲಿ ರಸ್ತೆಯ ಬದಿಯಲ್ಲಿರುವ ತೋಟಕ್ಕೆ ಚಾಲಕನ ನಿಯಂತ್ರಣ ತಪ್ಪಿ ಬಿದ್ದಿದೆ.
ಕಾರಿನಲ್ಲಿದ್ದ ಐದು ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ
Post a Comment