ಆನೇಕಲ್: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಿಣಿ ಬಳಿ ಕಾರು ಅಡ್ಡಗಟ್ಟಿ ದುಷ್ಕರ್ಮಿಗಳು ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆಯೊಂದು ವರದಿಯಾಗಿದೆ.
ಜಿಗಣಿ ನಿವಾಸಿ ಅರ್ಚನಾರೆಡ್ಡಿಯನ್ನು ಹತ್ಯೆಗೈದಿದ್ದಾರೆ. ನವೀನ್, ಸಂತೋಷ್ ಎಂಬವವರು ಅರ್ಚನಾರೆಡ್ಡಿಯನ್ನು ಹತ್ಯೆ ಮಾಡಿದ್ದಾರೆ. ಅನೈತಿಕ ಸಂಬಂದ ಹಿನ್ನಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ತಡರಾತ್ರಿ ಈ ಘಟನೆ ನಡೆದಿದ್ದು, ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق