ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ತುಮಕೂರು; ಸರಣಿ ಅಪಘಾತ

ತುಮಕೂರು; ಸರಣಿ ಅಪಘಾತ

 


ತುಮಕೂರು: ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ.

ಚಳಿಗಾಲದ ಕಾರಣ ಬೆಳಗ್ಗೆಯಿಂದಲೂ ಮಂಜು ಕವಿದ ವಾತಾವರಣ ಇದ್ದ ಕಾರಣ ಈ ರೀತಿ ಸರಣಿ ಅಪಘಾತ ನಡೆದಿದೆ. ಆದರೆ ಘಟನೆ ನಡೆದ ಸ್ಥಳದಲ್ಲಿ ಯಾವುದೇ ಅಪಾಯ ಸಂಭವಿಸಿರುವ ಬಗ್ಗೆ ಮಾಹಿತಿ ದೊರಕಿಲ್ಲ.

ಟೆಂಪೋ ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸರಣಿ ವಾಹನಗಳು ಡಿಕ್ಕಿ ಹೊಡೆದಿದೆ. ಸುಮಾರು ಮೂರು ಕಿ.ಮೀ ಗಟ್ಟಲೇ ವಾಹನ ಸಾಲು ಕಂಡು ಬಂದಿತ್ತು.

ಸರಣಿ ಅಪಘಾತದಿಂದಾಗಿ ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರು ಪರದಾಟ ಪಡುವಂತಾಯಿತು.


0 تعليقات

إرسال تعليق

Post a Comment (0)

أحدث أقدم