ಮಂಗಳೂರು: ದ.ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಬಳಿ ಎರಡು ಕೋಮಿನ ಗುಂಪಿನ ಮಧ್ಯೆ ಗಲಾಟೆ ಸಂಭವಿಸಿದೆ.
ಉಪ್ಪಿನಂಗಡಿಯ ಅಂಡೆತ್ತಡ್ಕದಲ್ಲಿ ಎರಡು ಕೋಮಿನ ಗುಂಪಿನ ಮಧ್ಯೆ ಗಲಾಟೆ ನಡೆದಿದ್ದು, ಮೂವರು ಯುವಕರಿಗೆ ಗಾಯಗಳಾಗಿವೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಗಾಯಗೊಂಡ ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
إرسال تعليق