ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಉಪ್ಪಿನಂಗಡಿ ಅಹಿತಕರ ಘಟನೆ ಹಿನ್ನೆಲೆ; ದ.ಕ. ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಸೆಕ್ಷನ್ ಜಾರಿ

ಉಪ್ಪಿನಂಗಡಿ ಅಹಿತಕರ ಘಟನೆ ಹಿನ್ನೆಲೆ; ದ.ಕ. ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಸೆಕ್ಷನ್ ಜಾರಿ


ಪುತ್ತೂರು: ಉಪ್ಪಿನಂಗಡಿಯಲ್ಲಿ ಕಳೆದೊಂದು ವಾರದಿಂದ ನಡೆಯುತ್ತಿದ್ದ ಅಹಿತಕರ ಘಟನೆ ಮಂಗಳವಾರ ರಾತ್ರಿ ಉದ್ವಿಗ್ನ ಸ್ಥಿತಿಗೆ ತಲುಪಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸುವ ಸಲುವಾಗಿ ಪುತ್ತೂರು ಉಪ ವಿಭಾಗದ ಕಡಬ, ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕುಗಳಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.


ಡಿ.15ರಿಂದ ಡಿ.17ರ ಮಧ್ಯರಾತ್ರಿ ವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಪುತ್ತೂರು ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್ ತಿಳಿಸಿದ್ದಾರೆ.


(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post