2013 ರಲ್ಲಿ ಜಾಹೀರಾತು ಚಿತ್ರೀಕರಣದ ಸಮಯದಲ್ಲಿ ಇವರಿಬ್ಬರ ನಡುವೆ ಪ್ರೀತಿ ಅಂಕುರಿಸಿತ್ತು. ನಂತರ 2017 ಡಿಸೆಂಬರ್ 11 ರಂದು ಇಟಲಿಯಲ್ಲಿ ವಿವಾಹವಾಗಿದ್ದರು. ಇಂದು ತಮ್ಮ ದಾಂಪತ್ಯ ಜೀವನದ ನಾಲ್ಕನೇ ವರ್ಷದ ಸಡಗರದಲ್ಲಿದ್ದಾರೆ.
ಈ ಜೋಡಿಗೆ ಹೆಣ್ಣು ಮಗು ಜನಿಸಿದ್ದು 'ವಾಮಿಕಾ' ಎಂದು ಹೆಸರಿಟ್ಟಿದ್ದಾರೆ. ಸದ್ಯಕ್ಕೆ ವಿರಾಟ್ ಕೊಹ್ಲಿ ವೃತ್ತಿ ಜೀವನದಲ್ಲಿ ಬ್ಯುಸಿಯಾಗಿದ್ದು ಅನುಷ್ಕಾ ಶರ್ಮ ಮಗಳ ಆರೈಕೆಯಲ್ಲಿ ಬ್ಯುಸಿ ಇದ್ದಾರೆ.
Post a Comment