ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ತಂದೆಯ ಸಾವಿನಿಂದ ಬೇಸರಗೊಂಡು ಯುವತಿ ಆತ್ಮಹತ್ಯೆ

ತಂದೆಯ ಸಾವಿನಿಂದ ಬೇಸರಗೊಂಡು ಯುವತಿ ಆತ್ಮಹತ್ಯೆ

 


ಚಿಕ್ಕಮಗಳೂರು: ತಂದೆ ಸಾವಿನಿಂದ ಮನನೊಂದ ಯುವತಿ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನಲ್ಲಿ ನಡೆದಿದೆ.

ಸ್ಪಂದನ (18) ಆತ್ಮಹತ್ಯೆ ಮಾಡಿಕೊಂಡ ಯುವತಿ. ಎನ್. ಆರ್.ಪುರದಲ್ಲಿ ಡಿಗ್ರಿ ವಿದ್ಯಾಭ್ಯಾಸ ಮಾಡುತ್ತಿದ್ದಳು.

ಸ್ಪಂದನ ತಾಲೂಕಿನ ಬಾಳೆಕೊಪ್ಪ ಗ್ರಾಮದ ನಿವಾಸಿಯಾದ ತಂದೆ ಕಳೆದ ಮೂರು ತಿಂಗಳ ಹಿಂದೆ ಮೃತಪಟ್ಟಿದ್ದು, ಈ ಘಟನೆಯಿಂದ ಮನನೊಂದಿದ್ದ ಸ್ಪಂದನ ಮೆಣಸೂರು ಗ್ರಾಮದ ಭದ್ರ ಹಿನ್ನೀರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಎನ್. ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم