ಮಂಗಳೂರು: ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅಕ್ರಮವಾಗಿ ಸಾಗಿಸುತ್ತಿದ್ದ 29,14,160 ರೂ. ಮೌಲ್ಯದ 584.00 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿರುವ ಘಟನೆಯೊಂದು ನಡೆದಿದೆ.
ಮಂಗಳವಾರ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಮೂಲಕ ದುಬೈನಿಂದ ಬಂದ ಮಂಗಳೂರು ನಗರದ ಮೂಲದ ವ್ಯಕ್ತಿ ಪೇಸ್ಟ್ ರೂಪದಲ್ಲಿ ಚಿನ್ನವನ್ನು ದೇಹದಲ್ಲಿ ಬಚ್ಚಿಟ್ಟುಕೊಂಡು ಕಳ್ಳಸಾಗಣೆ ಮಾಡುತ್ತಿರುವ ವೇಳೆಯಲ್ಲಿ ಸಿಕ್ಕಿ ಬಿದ್ದಿದ್ದಾರೆ.
Post a Comment