ಕ್ಯಾಲಿಫೋರ್ನಿಯಾ: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನ್ಸ್ ದಂಪತಿಗೆ ಹೆಣ್ಣು ಮಗು ಜನಿಸಿದ್ದು, ಇಬ್ಬರು ಸಂಭ್ರಮ ವ್ಯಕ್ತಪಡಿಸಿದ್ದಾರೆ.
ಅಮೆರಿಕದ ಕ್ಯಾಲಿಫೋರ್ನಿಯಾ ಆಸ್ಪತ್ರೆಯಲ್ಲಿ ಶುಕ್ರವಾರ ಸಂಜೆ ಶಸ್ತ್ರಚಿಕಿತ್ಸೆ ಮೂಲಕ ಪ್ರಿಯಾಂಕ ಚೋಪ್ರಾ ಅವರಿಗೆ ಹೆರಿಗೆ ಮಾಡಿಸಲಾಗಿದೆ.
ಮಗು ಹಾಗೂ ತಾಯಿ ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
Post a Comment