ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಾರು ಅಪಘಾತ; ಇಬ್ಬರು ಸಾವು

ಕಾರು ಅಪಘಾತ; ಇಬ್ಬರು ಸಾವು

 


ಕೋಲಾರ: ಬೆಳಗಿನ ಜಾವ ಕಾರ್ ಅಪಘಾತ ಸಂಭವಿಸಿದ್ದು, ಈ ಪರಿಣಾಮ ಇಬ್ಬರು ಸಾವಿಗೀಡಾದ ಘಟನೆಯೊಂದು ಕೋಲಾರ ತಾಲೂಕಿನ ನೆರ್ನಹಳ್ಳಿ ಬಳಿ ನಡೆದಿದೆ.

ಬೆಂಗಳೂರಿನ ದೀಪಕ್, ಗಿರಿಜಮ್ಮ ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೋಲಾರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

0 تعليقات

إرسال تعليق

Post a Comment (0)

أحدث أقدم