ಚಿಕ್ಕಮಗಳೂರು: ನಗರದ ರತ್ನಗಿರಿ ರಸ್ತೆಯಲ್ಲಿರುವ ಮೆಸ್ಕಾಂ ಕಟ್ಟಡದ ಆವರಣದಲ್ಲಿ 73ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಇಂದು ಮೆಸ್ಕಾಂ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಟಿ.ಸಿ. ಮಂಜುನಾಥ್ ನೆರವೇರಿಸಿದರು.
ಈ ಸಂದರ್ಭದಲ್ಲಿ ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಬಿ.ಎಂ.ಕುಮಾರ್, ಮೆಸ್ಕಾಂ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್‍ಗಳಾದ ಅಣ್ಣಪ್ಪ, ಚಿದಾನಂದ್, ನೌಕರರ ಸಂಘದ ಕೇಂದ್ರ ಸಮಿತಿ ಸದಸ್ಯ ಸತೀಶ್, ಲೋಕೇಶ್, ಎಸ್ಸಿಎಸ್ಟಿ ಅಸೋಸಿಯೇಷನ್‍ನ ಜಯಣ್ಣ, ಲೆಕ್ಕಾಧಿಕಾರಿ ವೆಂಕಟೇಶ್, ರಾಜಶೇಖರ್, ಮಲ್ಲಿಕಾರ್ಜುನ ಸ್ವಾಮಿ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment