ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಚಿಕ್ಕಮಗಳೂರು: ಹರಿಹರದಹಳ್ಳಿ ಗ್ರಾ.ಪಂ. ತ್ರೈಮಾಸಿಕ ಕೆಡಿಪಿ ಸಭೆ ಜ.24ಕ್ಕೆ

ಚಿಕ್ಕಮಗಳೂರು: ಹರಿಹರದಹಳ್ಳಿ ಗ್ರಾ.ಪಂ. ತ್ರೈಮಾಸಿಕ ಕೆಡಿಪಿ ಸಭೆ ಜ.24ಕ್ಕೆ

 


ಚಿಕ್ಕಮಗಳೂರು: ತಾಲ್ಲೂಕಿನ ಹರಿಹರದಹಳ್ಳಿ ಗ್ರಾಮ ಪಂಚಾಯಿತಿ ತ್ರೈಮಾಸಿಕ ಕೆಡಿಪಿ ಸಭೆಯನ್ನು ಜ.24 ರಂದು ಬೆಳಿಗ್ಗೆ 10.30ಕ್ಕೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷ ಹೆಚ್.ಜೆ. ಯಶ್ವಂತ್ ರಾಜು ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.


ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಸ್ಥರು ಸಭೆಯಲ್ಲಿ ಭಾಗವಹಿಸಬಹುದು ಎಂದು ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಪಿ.ಲಕ್ಷ್ಮಣ್ ತಿಳಿಸಿದ್ದಾರೆ.

ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم