ಚಿಕ್ಕಮಗಳೂರು: ನಗರದ ಹನುಮಂತಪ್ಪ ವೃತ್ತದಲ್ಲಿರುವ ಜಾತ್ಯಾತೀತ ಜನತಾದಳ ಕಛೇರಿಯಲ್ಲಿ ಇಂದು 73ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಪಕ್ಷದ ಜಿಲ್ಲಾಧ್ಯಕ್ಷ ರಂಜನ್ ಅಜಿತ್‍ಕುಮಾರ್ ನೆರವೇರಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಮಾಜಿ ಅಧ್ಯಕ್ಷ ಹೆಚ್.ಎಸ್.ಮಂಜಪ್ಪ, ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಜಿ.ಎಸ್.ಚಂದ್ರಪ್ಪ, ಪಕ್ಷದ ವಿಧಾನಸಭಾ ಆಕಾಂಕ್ಷಿ ಬಿ.ಎಂ.ತಿಮ್ಮಶೆಟ್ಟಿ, ನಗರಸಭಾ ಸದಸ್ಯರುಗಳಾದ ಎ.ಸಿ.ಕುಮಾರ್, ಗೋಪಿ, ಮಾಜಿ ಸದಸ್ಯ್ಷ ದಿನೇಶ್, ಮುಖಂಡರಾದ ಸಿ.ಕೆ.ಮೂರ್ತಿ, ಇರ್ಷಾದ್, ದೇವರಾಜ್ ಅರಸ್ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment