ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಚಿಕ್ಕಮಗಳೂರು: ಟೌನ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಗಣರಾಜ್ಯೋತ್ಸವ

ಚಿಕ್ಕಮಗಳೂರು: ಟೌನ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಗಣರಾಜ್ಯೋತ್ಸವ


 

ಚಿಕ್ಕಮಗಳೂರು: ನಗರದ ಚಿಕ್ಕಮಗಳೂರು ಟೌನ್ ಕೋ ಆಪರೇಟಿವ್ ಸೊಸೈಟಿಯಲ್ಲಿ 73ನೇ ಗಣರಾಜ್ಯೋತ್ಸವ ಧ್ವಜಾರೋಹಣವನ್ನು ಸೊಸೈಟಿಯ ಅಧ್ಯಕ್ಷ ಸಿ.ಎಸ್.ಕೇಶವಮೂರ್ತಿ (ಮೊಗಣ್ಣ) ನೆರವೇರಿಸಿದರು.

ಈ ಸಂದರ್ಭದಲ್ಲಿ ಸೊಸೈಟಿಯ ಉಪಾಧ್ಯಕ್ಷ ಸಿ.ಆರ್.ಗಂಗಾಧರ್, ಸಿ.ಆರ್.ಕೇಶವಮೂರ್ತಿ, ಗಿರಿಧರ್ ಯತೀಶ್, ಜಯಂತಿ, ಕಾರ್ಯದರ್ಶಿ ಗಾಯತ್ರಿ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post