ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭಾನುವಾರ “ಬೂಸ್ಟರ್” ಲಸಿಕೆ ಪಡೆದುಕೊಂಡರು.
ಆರೋಗ್ಯ ಭಾಗ್ಯ ರಕ್ಷಣೆಗಾಗಿ ಎಲ್ಲರೂ ಬೂಸ್ಟರ್ ಪಡೆದುಕೊಳ್ಳಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದ್ದಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment