ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕೋವಿಡ್ ಲಸಿಕೆ ‘ಬೂಸ್ಟರ್’ ಡೋಸ್ ಪಡೆದ ಹೆಗ್ಗಡೆಯವರು

ಕೋವಿಡ್ ಲಸಿಕೆ ‘ಬೂಸ್ಟರ್’ ಡೋಸ್ ಪಡೆದ ಹೆಗ್ಗಡೆಯವರು


ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭಾನುವಾರ “ಬೂಸ್ಟರ್” ಲಸಿಕೆ ಪಡೆದುಕೊಂಡರು. 

ಆರೋಗ್ಯ ಭಾಗ್ಯ ರಕ್ಷಣೆಗಾಗಿ ಎಲ್ಲರೂ ಬೂಸ್ಟರ್ ಪಡೆದುಕೊಳ್ಳಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದ್ದಾರೆ.

ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



0 تعليقات

إرسال تعليق

Post a Comment (0)

أحدث أقدم