ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸಾವು

ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸಾವು

 


ನೆಲ್ಯಾಡಿ- ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಮರಬಿದ್ದು ವ್ಯಕ್ತಿ ಮೃತಪಟ್ಟ ಘಟನೆಯೊಂದು ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆಯಲ್ಲಿ ಭಾನುವಾರದಂದು ನಡೆದಿದೆ.


ಉಡುಪಿ ಮೂಲದ ಕುಟುಂಬವೊಂದು ಬೆಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಶಬ್ದ ಬಂದ ಹಿನ್ನೆಲೆ ಚಾಲಕ ಕಾರನ್ನು ನಿಲ್ಲಿಸಿ ಬಾನೆಟ್ ತೆರೆಯುತ್ತಿದ್ದ ವೇಳೆ ಹೆದ್ದಾರಿ ಬದಿಯಲ್ಲಿದ್ದ ಹಾಲುಮಡ್ಡಿ ಮರ ಬಿದ್ದು ಈ ದುರ್ಘಟನೆ ಸಂಭವಿಸಿರುವುದಾಗಿ ವರದಿಯಾಗಿದೆ.


 ಘಟನೆಯಲ್ಲಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

0 Comments

Post a Comment

Post a Comment (0)

Previous Post Next Post