ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬಿಎಂಟಿಸಿ ವಿದ್ಯಾರ್ಥಿಗಳ ಬಸ್ ಪಾಸ್ ಗಳ ಅವಧಿ ವಿಸ್ತರಣೆ

ಬಿಎಂಟಿಸಿ ವಿದ್ಯಾರ್ಥಿಗಳ ಬಸ್ ಪಾಸ್ ಗಳ ಅವಧಿ ವಿಸ್ತರಣೆ

 



ಬೆಂಗಳೂರು : ಬೆಂಗಳೂರು ಮಹಾನಗರ ಪಾಲಿಕೆ ಸಂಸ್ಥೆ (BMTC) ವಿದ್ಯಾರ್ಥಿಗಳ ಬಸ್ ಪಾಸ್ ಗಳ ಅವಧಿಯನ್ನು ಜನವರಿ 15 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.



ವಿದ್ಯಾರ್ಥಿಗಳು 2021-22 ನೇ ಸಾಲಿನ ಶುಲ್ಕ ರಶೀದಿ ಅಥವಾ ಗುರುತಿನ ಚೀಟಿಯೊಂದಿಗೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ.


1 ರಿಂದ 10 ನೇ ತರಗತಿ, ಪಿಯುಸಿ, ಐಟಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ, ತಾಂತ್ರಿಕ, ವೈದ್ಯಕೀಯ, ಸಂಜೆ ಕಾಲೇಜು ಹಾಗೂ ಪಿಎಚ್ ಡಿ ವಿದ್ಯಾರ್ಥಿಗಳಿಗೆ 2021 ನವೆಂಬರ್ 14 ರಿಂದ ಪಾಸ್ ಗಳನ್ನು ವಿತರಣೆ ಮಾಡಲಾಗುತ್ತಿದೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم