ಮುಂಬೈ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಕೊವಿಡ್ ಪಾಸಿಟಿವ್ ದೃಢಪಟ್ಟಿದ್ದು, ಹೀಗಾಗಿ ಚಿಕಿತ್ಸೆಗಾಗಿ ಅವರು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕಾರಣ ಇಂದು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರು ಪ್ರಸ್ತುತ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ.
إرسال تعليق