ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಾಜಿ ಸಿಎಂ ಬಿಎಸ್ ವೈ ಮೊಮ್ಮಗಳು ಆತ್ಮಹತ್ಯೆಗೆ ಶರಣು

ಮಾಜಿ ಸಿಎಂ ಬಿಎಸ್ ವೈ ಮೊಮ್ಮಗಳು ಆತ್ಮಹತ್ಯೆಗೆ ಶರಣು

 


ಬೆಂಗಳೂರು : ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರಿನ ವಸಂತನಗರದ ನಿವಾಸದಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಮೃತಪಟ್ಟಿರುವುದಾಗಿ ಮಾಹಿತಿ ತಿಳಿದು ಬಂದಿದೆ.

ಶುಕ್ರವಾರ ಬೆಳಗ್ಗೆ 8 ಗಂಟೆಗೆ ಪತಿ ನೀರಜ್ ಕೆಲಸಕ್ಕೆ ತೆರಳಿದ ನಂತರ ಸುಮಾರು 10 ಗಂಟೆ ವೇಳೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಘಟನೆಯ ಮಾಹಿತಿ ಬಂದ ಕೂಡಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿ ಸಾಂತ್ವನ ಹೇಳಿದರು ಎಂದು ಮೂಲಗಳು ತಿಳಿಸಿವೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم